Advertisement

ಪಾವಂಜೆ ಸೇತುವೆ ಬಳಿ ಅಪರಿಚಿತ ಯುವಕನ ಶವ ಪತ್ತೆ

01:17 PM Aug 10, 2018 | |

ಹಳೆಯಂಗಡಿ: ಪಾವಂಜೆ ಸೇತುವೆ ಬಳಿ ಅಪರಿಚಿತ ಯುವಕನ ಶವವೊಂದು  ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ. ಪತ್ತೆಯಾಗಿರುವ ಮೃತದೇಹ ಸುಮಾರು ಮೂವತ್ತರ ಹರೆಯದ ಯುವಕನದ್ದು  ಎಂದು ಅಂದಾಜಿಸಲಾಗಿದೆ. ನೀಲಿ ಬಣ್ಣದ ಚಡ್ಡಿ ಮತ್ತು ಬಿಳಿ ಬಣ್ಣದ ಶರ್ಟ್ ಧರಿಸಿದ್ದು, 2-3 ದಿನಗಳ ಹಿಂದೆ ನೀರಿಗೆ ಬಿದ್ದಿರುವ ಶಂಕೆ ವ್ಯಕ್ತ ಪಡಿಸಲಾಗುತ್ತಿದೆ. ಮುಲ್ಕಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next