Advertisement

Byndoor ಸಮುದ್ರ ತೀರದಲ್ಲಿ ಮೃತದೇಹ ಪತ್ತೆ

11:56 PM Oct 01, 2023 | Team Udayavani |

ಬೈಂದೂರು: ಬೈಂದೂರು ತಾಲೂಕು ಪಡುವರಿ ಗ್ರಾಮದ ದೊಂಬೆ ವಿಟ್ಠಲ ಮೊಗವೀರ ಅವರ ಮನೆ ಬಳಿ ಸಮುದ್ರದ ತೀರದಲ್ಲಿ ಶನಿವಾರ ಬೆಳಗ್ಗೆ ಸುಮಾರು 35ರಿಂದ 40 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

Advertisement

ಸುಮಾರು 15 ದಿನಗಳ ಹಿಂದೆ ಎಲ್ಲಿಯೋ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿರಬಹುದಾಗಿದೆ ಎಂದು ಅಂದಾಜಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next