Advertisement
ಜನಕಲ್ಯಾಣ್ ಸಮಿತಿ ಎಂಬ ಎನ್‌ಜಿಒ ಈ ಶಾಲೆಗೆ ಮಧ್ಯಾಹ್ನದ ಊಟ ಒದಗಿಸುತ್ತದೆ. ಸಂಸ್ಥೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. Advertisement
ಕಾಲೇಜಿನ ಮಧ್ಯಾಹ್ನದ ಬಿಸಿಯೂಟದಲ್ಲಿ ಇಲಿ ಪತ್ತೆ
09:38 AM Dec 04, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.