Advertisement
ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾ ನಿವಾಸಿಯಾಗಿದ್ದ ಇಸ್ಮಾಯಿಲ್ ಖಾನ್, ಜಿಲ್ಲಾ ಖಜಾನೆ ಅಧಿಕಾರಿಯಾಗಿದ್ದರು. ಇವರು ನಿವೃತ್ತಿಗೂ ಮುನ್ನ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ 1 ವರ್ಷ ಶಿಕ್ಷೆಗೆ ಗುರಿಯಾಗಿದ್ದರು.
Advertisement
ಕೋವಿಡ್ ಪಾಸಿಟಿವ್ ಆಗಿ ಗುಣಮುಖನಾಗಿದ್ದ ಖೈದಿ ಆಸ್ಪತ್ರೆಯಲ್ಲಿ ಸಾವು
06:48 PM May 26, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.