Advertisement
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಕೋರಿ ತುಮಕೂರು ಮೂಲದ ವಕೀಲ ರಮೇಶ್ ಎಲ್. ನಾಯಕ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠವು, 1 ತಿಂಗಳಲ್ಲಿ ಕಲುಷಿತ ನೀರಿನ ಸೇವನೆಯಿಂದ ಮೃತಪಟ್ಟ ಬಗ್ಗೆ ಈವರೆಗೆ ಕೈಗೊಂಡ ಕ್ರಮಗಳ ಜತೆಗೆ, ಶುದ್ಧ ಕುಡಿಯುವ ನೀರಿನ ಲಭ್ಯತೆ, ಶೇಖರಣಾ ಸೌಲಭ್ಯ ಹಾಗೂ ಜಲ ಮೂಲಗಳ ಸಂರಕ್ಷಣೆ ಕುರಿತಂತೆ ಮಾಹಿತಿ ನೀಡಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ಆಗಸ್ಟ್ 28ಕ್ಕೆ ಮುಂದೂಡಿತು. Advertisement
Bengaluru: ಕಲುಷಿತ ನೀರು ಸೇವಿಸಿ ಸಾವು:ವರದಿ ಕೇಳಿದ ಹೈಕೋರ್ಟ್
08:21 PM Aug 09, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.