Advertisement

ಡೆತ್‌ನೋಟ್ ಬರೆದಿಟ್ಟು ಬೆಂಗಳೂರು ವಿವಿಯ ನಿವೃತ್ತ ಪ್ರೊಫೆಸರ್ ನೇಣಿಗೆ ಶರಣು

03:49 PM Nov 08, 2020 | keerthan |

ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಅಶೋಕ್ ಕುಮಾರ್ ಅವರ ಮೃತದೇಹ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ.

Advertisement

ಬೆಂಗಳೂರಿನ ಮೈಕೋಲೇಔಟ್ ಠಾಣಾ ವ್ಯಾಪ್ತಿಯಲ್ಲಿನ ಮನೆಯಲ್ಲಿ ಅಶೋಕ್ ಕುಮಾರ್ ನೇಣಿಗೆ ಶರಣಾಗಿದ್ದಾರೆ.

ತನ್ನ ಸಾವಿಗೆ ತಾನೇ ಕಾರಣ ಎಂದು ಡೆತ್‌ನೋಟ್ ಬರೆದಿಟ್ಟು ಅಶೋಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಟುಂಬದವರು ನೀಡಿರುವ ಹೇಳಿಕೆ ಆಧರಿಸಿ ಮೈಕೊ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next