Advertisement

Dasara ಆನೆ ಅಶ್ವತ್ಥಾಮ ಸಾವು: ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡ ಹೈಕೋರ್ಟ್‌

12:05 AM Jun 15, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ ಆನೆಗಳು ಸಹಿತ ವನ್ಯಜೀವಿಗಳು ವಿದ್ಯುತ್‌ ಸ್ಪರ್ಶ ಹಾಗೂ ಇತರ ಅಸ್ವಾಭಾವಿಕ ಕಾರಣಗಳಿಂದ ಸಾವನ್ನಪ್ಪುತ್ತಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್‌, ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿದೆ.

Advertisement

ಇತ್ತೀಚೆಗೆ ಮೈಸೂರಿನಲ್ಲಿ ದಸರಾ ಆನೆ ಅಶ್ವತ್ಥಾಮ ವಿದ್ಯುತ್‌ ತಗಲಿ ಸಾವನ್ನಪಿರುವುದರ ಬಗ್ಗೆ ಮಾಧ್ಯಮಗಳ ವರದಿ ಆಧರಿಸಿ ಮು| ನ್ಯಾ| ಎನ್‌.ವಿ.ಅಂಜಾರಿಯಾ ಹಾಗೂ ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಈ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿತು.

Advertisement

Udayavani is now on Telegram. Click here to join our channel and stay updated with the latest news.

Next