Advertisement

ನಿಫಾ: ಮೃತರ ಸಂಖ್ಯೆ 16ಕ್ಕೆ

03:55 AM Jun 01, 2018 | Karthik A |

ಕಲ್ಲಿಕೋಟೆ: ನಿಫಾ ಸಾಂಕ್ರಾಮಿಕ ರೋಗಕ್ಕೆ ಕೇರಳದ ಕಲ್ಲಿಕೋಟೆಯಲ್ಲಿ ಗುರುವಾರ ಇನ್ನೂ ಇಬ್ಬರು ಬಲಿಯಾಗಿದ್ದು, ಮೃತರ ಸಂಖ್ಯೆ 16ಕ್ಕೆ ಏರಿದೆ. ಕಲ್ಲಿಕೋಟೆ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ 25 ವರ್ಷದ ರೆಸಿನ್‌ ಹಾಗೂ 28ರ ಅಖಿಲ್‌ ಗುರುವಾರ ಕೊನೆಯುಸಿರೆಳೆದಿದ್ದಾರೆ. ಈವರೆಗೆ 18 ಜನರಿಗೆ ರೋಗ ಇರುವುದು ಪತ್ತೆಯಾಗಿದ್ದು, ಈ ಪೈಕಿ 16 ಜನರು ಸಾವನ್ನಪ್ಪಿದ್ದಾರೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next