Advertisement
4 ಎಕರೆ ಹೊಲದಲ್ಲಿನ ಬೆಳೆ ಪ್ರವಾಹದಲ್ಲಿ ಕೊಚ್ಚಿ ಹೋಗಿತ್ತು. ಸರ್ಕಾರಿ ಹಾಗೂ ಖಾಸಗಿ ಬ್ಯಾಂಕ್‌ನಲ್ಲಿ ಬೆಳೆ ಸಾಲ, ಟ್ರಾಕ್ಟರ್ ಸಾಲ ಸೇರಿ 7 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೂಲ ಗಳು ತಿಳಿಸಿವೆ. ಬಾದಾಮಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
ಸಾಲಬಾಧೆ: ದಂಪತಿ ಆತ್ಮಹತ್ಯೆ
11:40 PM Aug 20, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.