Advertisement
ಅದಲ್ಲದೇ ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 50 ಸಾವಿರ ಮತ್ತು ಖಾಸಗಿಯಾಗಿ 5 ಲಕ್ಷ ರೂ. ಸಾಲ ಮಾಡಿದ್ದ. ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬದವರು ತಿಳಿಸಿದ್ದಾರೆ. ಮೃತ ರೈತನಿಗೆ ಹೆಂಡತಿ, ಪುತ್ರ, ಪುತ್ರಿ ಇದ್ದಾರೆ. ಸಿರಗುಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
ಸಾಲಬಾಧೆ: ರೈತ ನೇಣಿಗೆ ಶರಣು
10:56 PM Dec 30, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.