Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಾಕಷ್ಟು ಭಾಗ ಬರಕ್ಕೆ ತುತ್ತಾಗಿದ್ದರೂ ಕೇಂದ್ರ ಸರ್ಕಾರದ ಮಾನದಂಡದಿಂದಾಗಿ ಬರಪೀಡಿತ ಎಂದು ಘೋಷಿಸಲಾಗುತ್ತಿಲ್ಲ. ಶೇ.50ರಷ್ಟು ಬೆಳೆ ಹಾನಿಯಾದರೆ ಬರ ಘೋಷಿಸಬೇಕೆಂಬ ನಿಯಮವಿದೆ. ಆದರೆ, ಜಿಲ್ಲೆಯಲ್ಲಿ ಶೇ.63ರಷ್ಟು ಬೆಳೆ ಹಾನಿಯಾಗಿದ್ದು, ಈ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಿ ಬರ ಘೋಷಿಸಲಾಗುವುದು ಎಂದರು. Advertisement
ಅಧ್ಯಯನ ಬಳಿಕ ಬರ ಘೋಷಣೆ ನಿರ್ಧಾರ: ಸಚಿವ ಶಿವಶಂಕರ ರೆಡ್ಡಿ
06:10 AM Aug 19, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.