Advertisement
ಅಷ್ಟೇ ಅಲ್ಲ, ಎಸ್‌ಬಿಐ ಈಗಾಗಲೇ ಡೆಬಿಟ್ ಕಾರ್ಡ್ ಗಳ ಸಂಖ್ಯೆಯನ್ನು ಕಡಿಮೆ ಮಾಡಲು ಹೊರಟಿದ್ದು, ಇದರ ಬದಲಿಗೆ ಡಿಜಿಟಲ್ ಪಾವತಿಗಳನ್ನು ಉತ್ತೇಜಿಸುತ್ತಿದೆ. ಎಸ್‌ಬಿಐ ಈಗಾಗಲೇ ಹಲವು ಯೋನೋ ಕ್ಯಾಶ್ ಪಾಯಿಂಟ್‌ಗಳನ್ನು ಸ್ಥಾಪಿಸಿದ್ದು, ಇದರಲ್ಲಿ ಕಾರ್ಡ್ ಇಲ್ಲದೇ ನಮ್ಮ ಖಾತೆಯಿಂದ ಹಣವನ್ನು ಹಿಂಪಡೆಯಬಹುದಾಗಿದೆ. ಮುಂದಿನ 18 ತಿಂಗಳಲ್ಲಿ 1 ಲಕ್ಷ ಯೋನೋ ಕ್ಯಾಶ್‌ಪಾಯಿಂಟ್‌ಗಳನ್ನು ಸ್ಥಾಪಿಸುವ ಗುರಿಯನ್ನು ಎಸ್‌ಬಿಐ ಹೊಂದಿದೆ. ಸದ್ಯ, ದೇಶದಲ್ಲಿ ಒಟ್ಟು 3 ಕೋಟಿ ಕ್ರೆಡಿಟ್ ಕಾರ್ಡ್‌ಗಳಿದ್ದರೆ, 90 ಕೋಟಿ ಡೆಬಿಟ್ ಕಾರ್ಡ್‌ಗಳಿವೆ. Advertisement
ಡೆಬಿಟ್ ಕಾರ್ಡ್‌ಗಳನ್ನು ಇಲ್ಲವಾಗಿಸಲು ನಿರ್ಧಾರ
10:01 AM Aug 21, 2019 | mahesh |
Advertisement
Udayavani is now on Telegram. Click here to join our channel and stay updated with the latest news.