In this episode, Dr. Sandhya S. Pai recites her very famous editorial Manojna Ramayana S1 E38 – Declaration of war policy | ಯುದ್ಧನೀತಿ ಘೋಷಣೆಬುದ್ಧಿಮಾತು
ಯುದ್ಧವೂ ಅಪರಾಧ ಎಂದು ಭಾವಿಸಿರುವ ಶ್ರೀರಾಮ ಅಂತಿಮ ಪ್ರಯತ್ನವಾಗಿ ಅಂಗದನ ಮೂಲಕ ರಾವಣನಿಗೆ ಸಂದೇಶ ಕಳುಹಿಸಿದ್ದ. ಆದರೆ ರಾವಣ ಉದ್ಧಟತನದಿಂದ ಸಂದೇಶ ತಿರಸ್ಕರಿಸಿ ಯುದ್ಧಕ್ಕೆ ಆಹ್ವಾನ ಕೊಟ್ಟ ಕಥೆಯನ್ನು ಸಂಧ್ಯಾ ಮಾಮಿ ಮಾತುಗಳಲ್ಲಿ ಕೇಳಿ,