Advertisement
ಒಂದನೇ ಘಟಕ 2 ವರ್ಷದಿಂದ ಸ್ಥಗಿತಗೊಂಡಿದೆ. ಈಗ 1720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ 516 ಮೆಗಾವ್ಯಾಟ್ ಮಾತ್ರ ಉತ್ಪಾದಿಸಲಾಗುತ್ತಿದ್ದು, 5 ಘಟಕಗಳ ನಿಲುಗಡೆಯಿಂದ 1 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ.
Advertisement
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
01:10 AM Dec 02, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.