Advertisement
ಅರಣ್ಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿರುವ ವಿಶೇಷ ಅರಣ್ಯದ (ಡೀಮ್ಡ್ ಫಾರೆಸ್ಟ್) ಬಗ್ಗೆ ಜಂಟಿ ಸಮೀಕ್ಷೆ ಮಾಡಿ ವರದಿ ಕಳಿಸಿದರೆ ಅದರಲ್ಲಿ ಉಂಟಾಗಿರುವ ಲೋಪ ಸರಿಪಡಿಸುವುದಾಗಿ ಕೇಂದ್ರ ಸರಕಾರದಿಂದ ಸುತ್ತೋಲೆ ಬಂದಿದೆ. ಆ ಸುತ್ತೋಲೆ ಪ್ರಕಾರ ಜಿಲ್ಲೆ, ಪ್ರಾದೇಶಿಕ ಹಾಗೂ ರಾಜ್ಯ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ. ಅರಣ್ಯ ಹಾಗೂ ಕಂದಾಯ ಇಲಾಖೆಗಳು ಈ ಬಗ್ಗೆ ಸಮೀಕ್ಷೆ ನಡೆಸಿ 6 ತಿಂಗಳಲ್ಲಿ ವರದಿ ನೀಡಲಿದ್ದಾರೆ ಎಂದು ತಿಳಿಸಿದರು.
Advertisement
Deemed Forest ವರದಿ 6 ತಿಂಗಳಲ್ಲಿ : ಸಚಿವ ಖಂಡ್ರೆ
11:26 PM Dec 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.