ದೀಪವು ಜ್ಞಾನದ ಸಂಕೇತ. ದೀಪ ಪೂಜೆಯ ಮೂಲಕ ಜ್ಞಾನದ ಸಂಕೇತವಾದ ಬೌದ್ಧಿಕ ದೀಪವು ಬೆಳಗಲ್ಪಟ್ಟಿದೆ. ಅದನ್ನು ನಿತ್ಯ ಆಚರಿಸುವ ಮೂಲಕ ಬದುಕನ್ನು ನಂದಾದೀಪವನ್ನಾಗಿಸಿಕೊಳ್ಳುವಂತೆ ಪೂಜ್ಯ ಸ್ವಾಮೀಜಿ ಅವರು ಕರೆ ನೀಡಿದರು.
Advertisement
ಸಮಾರಂಭದಲ್ಲಿ ಸಮಾಜ ಸೇವಕ ಕಟಪಾಡಿ ಶಶಿಧರ್ ಪುರೋಹಿತ್, ಕುತ್ಯಾರು ಗ್ರಾ.ಪಂ. ಅಧ್ಯಕ್ಷೆ ಲತಾ ಆಚಾರ್ಯ, ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು, ಪತ್ರಕರ್ತರನ್ನು ಸಮ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಮಹಿಳಾ ಬಳಗದ ಅಧ್ಯಕ್ಷೆ ಶಾಲಿನೀ ಶಿವರಾಮ ಆಚಾರ್ಯ, ಪ್ರಧಾನ ಕಾರ್ಯದರ್ಶಿ ದೀಪಾ ಸುರೇಶ್ ಆಚಾರ್ಯ, ಕೋಶಾಧಿ ಕಾರಿ ದೀಪಾ ಪ್ರಶಾಂತ್ ಆಚಾರ್ಯ, ಉಪಾಧ್ಯಕ್ಷೆ ಜ್ಯೋತೀ ರಮೇಶ್ ಆಚಾರ್ಯ, ಜೊತೆ ಕಾರ್ಯದರ್ಶಿ ಶಕುಂತಳಾ ಪ್ರಭಾಕರ್, ಮಹಿಳಾ ಬಳಗದ ಸದಸ್ಯರು, ದೇಗುಲದ ಎರಡನೇ ಮೊಕ್ತೇಸರ ಬಾಲಕೃಷ್ಣ ಆಚಾರ್ಯ, ಮೂರನೇ ಮೊಕ್ತೇಸರ ದಾಮೋದರ ಎಲ್. ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಬಿಳಿಯಾರು ಗಣಪತಿ ಆಚಾರ್ಯ ಸ್ವಾಗತಿಸಿದರು. ಸುರೇಶ್ ಡಿ. ಆಚಾರ್ಯ ನಿರೂಪಿಸಿದರು. ಶಾಲಿನೀ ಶಿವರಾಮ ಆಚಾರ್ಯ ವಂದಿಸಿದರು.
Related Articles
Advertisement