Advertisement

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

11:59 PM Nov 19, 2024 | Team Udayavani |

ತುಮಕೂರು: ರಾಜ್ಯ ಕಾಂಗ್ರೆಸ್‌ ಸರಕಾರದ ಪ್ರಮುಖ 5 “ಗ್ಯಾರಂಟಿ’ ಯೋಜನೆಗಳು ಜಾರಿಯಾಗಿಲ್ಲ ಎಂದು ಸುಳ್ಳು ಜಾಹೀರಾತು ನೀಡಿರುವ ಮಹಾರಾಷ್ಟ್ರ ಸರಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಸರಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಮಾನನಷ್ಟ ಮೊಕದ್ದಮೆ ಹೂಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸೂಚನೆ ನೀಡಿದ್ದಾರೆ. ಅಗತ್ಯವಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ.

ಹಾಗಾಗಿ ಜಾಹೀರಾತು ಬಂದಿದ್ದು ಹೇಗೆ ಎಂಬುದನ್ನು ಪರಿಶೀಲಿಸುತ್ತೇವೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next