Advertisement
ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಯುದ್ಧೋಪಕರಣ ಖರೀದಿ ಪ್ರಕ್ರಿಯೆಗೆ ಅನುಮೋದನೆ ನೀಡಿದೆ.
Related Articles
Advertisement
ದೇಶಿಯವಾಗಿ ನಿರ್ಮಿಸಿರುವ ಬ್ರಹ್ಮೋಸ್ ಸರಣಿ ಕ್ಷಿಪಣಿಗಳನ್ನು ಈಗಾಗಲೇ ಪರೀಕ್ಷಿಸಲಾಗಿದೆ. ಅಲ್ಲದೇ ಈ ಸೂಪರ್ ಸಾನಿಕ್ ಮಿಸೈಲ್ ಯುದ್ಧ ನೌಕೆಯಲ್ಲಿ ಅಳವಡಿಸಲು ಸಮರ್ಥವಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.