Advertisement

ರಕ್ಷಣೆ, ಭದ್ರತೆ ಇಂಡೋ- ಫ್ರಾನ್ಸ್‌ಗೆ  2 ಕಂಬಗಳಿದ್ದಂತೆ 

06:20 AM Oct 05, 2017 | |

ನವದೆಹಲಿ: ಭಾರತ ಹಾಗೂ ಫ್ರಾನ್ಸ್‌ ನಡುವಿನ ದ್ವಿಪಕ್ಷೀಯ ಒಪ್ಪಂದದಲ್ಲಿ ರಕ್ಷಣೆ ಮತ್ತು ಭದ್ರತೆ ಇವೆರಡೂ ಮಹತ್ವದ ಎರಡು ಕಂಬಗಳು ಇದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

Advertisement

ಫ್ರಾನ್ಸ್‌ನ ಅಧ್ಯಕ್ಷ ಎಮ್ಯಾ ನುಯೆಲ್‌ ಮ್ಯಾಕ್ರನ್‌ ಅವರ ರಾಜತಾಂತ್ರಿಕ ಸಲಹೆಗಾರ ಫಿಲಿಪ್ಪೆ ಎಟಿಯೆನ್ನೆ ಅವರಿಗೆ ಸ್ವಾಗತ ಕೋರಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಫ್ರಾನ್ಸ್‌ ಜತೆಗಿನ ದ್ವಿಪಕ್ಷೀಯ ಮಾತುಕತೆಯ ಮಹತ್ವ ಕುರಿತು ಪ್ರಸ್ತಾಪಿಸಿದರು. ರಕ್ಷಣೆ ಹಾಗೂ ಭದ್ರತೆ ಸೇರಿದಂತೆ ಎಲ್ಲಾ ಕ್ಷೇತ್ರಗಳ ಬಗ್ಗೆಯೂ ಮಾತುಕತೆ ನಡೆಸಲಾಗಿದೆ ಎಂದು ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. 

Advertisement

Udayavani is now on Telegram. Click here to join our channel and stay updated with the latest news.

Next