Advertisement
ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಒಂದು ವಾರದ ಹಿಂದೆ ನಾಪತ್ತೆಯಾಗಿದ್ದರು. ಕೇಸು ದಾಖಲಿಸಿ ತನಿಖೆ ನಡೆಸಿದಾಗ ಆಕೆಯ ಮೃತದೇಹ ಉ.ಪ್ರದೇಶದ ರಾಮ್‌ಪುರ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಘಟನೆಗೆ ಸಂಬಂಧ ಧರ್ಮೇಂದ್ರ ಕುಮಾರ್ ಎಂಬಾತನನ್ನು ಬಂಧಿಸಲಾಗಿದೆ.
ಕೋಲ್ಕತಾ: ಟ್ರೈನಿ ವೈದ್ಯೆ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಆರ್.ಜಿ. ಕಾರ್ ಆಸ್ಪತ್ರೆಯ ಅಧಿಕಾರಿಗಳನ್ನು ಸಿಬಿಐ ವಿಚಾರಣೆ ನಡೆಸಿದೆ. ಇತರೆ ಐವರು ವೈದ್ಯರಿಂದಲೂ ಮಾಹಿತಿ ಪಡೆದುಕೊಂಡಿದೆ. ಇದರ ಜತೆಗೆ ವೈದ್ಯೆಯ ಕುಟುಂಬ ಸದಸ್ಯ ರಿಂದಲೂ ಮಾಹಿತಿ ಪಡೆದಿದೆ.
Related Articles
Advertisement