Advertisement
ಪ್ರಚಾರ ಕಾರ್ಯಕ್ಕೆ ಜಾಲತಾಣಗಳ ನ್ಯಾಯಯುತ ಬಳಕೆಯನ್ನು ಖಾತರಿ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಈ ಸೂಚನೆ ನೀಡಿರುವುದಾಗಿ ಆಯೋಗ ತಿಳಿಸಿದೆ. ಮೀಸಲಾತಿ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಎಂದು ನಕಲಿ ವೀಡಿಯೋವೊಂದು ಬಿಡುಗಡೆಯಾದ ಪ್ರಕರಣ ಭಾರೀ ಸದ್ದು ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಇದೇ ವೇಳೆ ಎಐ ದುರುಪಯೋಗ ಪಡಿಸಿಕೊಳ್ಳ ದಂತೆಯೂ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದೆ. Advertisement
Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್ ಡಿಲೀಟ್ ಮಾಡಿ: EC
01:15 AM May 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.