Advertisement
ರಾಷ್ಟ್ರ ರಾಜಧಾನಿ ದೆಹಲಿಯ ನಿವಾಸಿಗಳನ್ನು ಗಮನದಲ್ಲಿಟ್ಟುಕೊಂಡು ಪ್ಯಾಕೇಜ್ ಘೋಷಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕೋವಿಡ್ ಸೋಂಕಿಗೆ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥವಾದ ಮಕ್ಕಳಿಗೆ ಪ್ರತಿ ತಿಂಗಳು ( 25 ವರ್ಷ ತುಂಬುವ ವರೆಗೆ) 2500 ರೂಪಾಯಿ ವರೆಗೆ ಪಿಂಚಣಿ ನೀಡುವುದಾಗಿ ಹೇಳಿದ್ದಾರೆ. ಹಾಗೂ ಈ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ.
Advertisement
ಕೋವಿಡ್ ಸಂಕಷ್ಟ: ಅನಾಥ ಮಕ್ಕಳಿಗೆ ಪ್ರತಿ ತಿಂಗಳು 2500 ರೂ. ಪಿಂಚಣಿ ಘೋಷಿಸಿದ ದೆಹಲಿ ಸರ್ಕಾರ
08:03 PM May 18, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.