Advertisement

Live Updates: ದೆಹಲಿ ಮತಸಮರ -ಹ್ಯಾಟ್ರಿಕ್ ನತ್ತ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷ; ಕೈಗೆ “0”

09:47 AM Feb 12, 2020 | Nagendra Trasi |

ನವದೆಹಲಿ:70 ಸದಸ್ಯಬಲ ಹೊಂದಿರುವ ದೆಹಲಿ ವಿಧಾನಸಭಾ ಚುನಾವಣೆಯ ಮತಎಣಿಕೆ ಮಂಗಳವಾರ ಬೆಳಗ್ಗೆ 8ಗಂಟೆಗೆ ಆರಂಭವಾಗಲಿದ್ದು, ಮಧ್ಯಾಹ್ನ 11ಗಂಟೆ ಹೊತ್ತಿಗೆ ಟ್ರೆಂಡ್ ತಿಳಿಯಲಿದೆ. ಫೆ.8ರಂದು 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಹಲವು ಸುದ್ದಿವಾಹಿನಿಗಳು ನಡೆಸಿದ ಸಮೀಕ್ಷೆ ಪ್ರಕಾರ, ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮೂರನೇ ಬಾರಿ ಅಧಿಕಾರದ ಗದ್ದುಗೆ ಏರಲಿದೆ ಎಂದು ತಿಳಿಸಿವೆ. ಮತಎಣಿಕೆಯ ಕ್ಷಣ, ಕ್ಷಣದ ಮಾಹಿತಿ ಇಲ್ಲಿದೆ…

Advertisement
Advertisement

Udayavani is now on Telegram. Click here to join our channel and stay updated with the latest news.

Next