Advertisement
ಮೊಹಮ್ಮದ್ ಇಲ್ಯಾಸ್, ಅಬ್ದುಲ್ ಮುಕೀತ್ ಮತ್ತು ಮೊಹಮ್ಮದ್ ಪರ್ವೇಜ್ ಅಹ್ಮದ್ ಎಂಬುವರು ಜಾಮೀನು ಕೋರಿದ್ದರು. ಸಂಘಟನೆ ವಿರುದ್ಧ ತನಿಖೆ ನಡೆಸುತ್ತಿರುವ ಎನ್‌ಐಎ ವಿನಾ ಕಾರಣ ವಿಳಂಬ ಮಾಡುತ್ತಿದೆ.ಆರೋಪಪಟ್ಟಿಯನ್ನೂ ಸಲ್ಲಿಕೆ ಮಾಡಿಲ್ಲ.
Related Articles
Advertisement