Advertisement

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು

05:47 PM Jan 31, 2023 | Team Udayavani |

ಹೊಸದಿಲ್ಲಿ: ನ್ಯೂಯಾರ್ಕ್‌ನಿಂದ ದೆಹಲಿಗೆ ತೆರಳುತ್ತಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಂಕರ್ ಮಿಶ್ರಾ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

Advertisement

ಜನವರಿ 7 ರಂದು ಬೆಂಗಳೂರಿನಲ್ಲಿ ಬಂಧಿಸಲ್ಪಟ್ಟಿದ್ದ ಮಿಶ್ರಾ ಅವರಿಗೆ 1 ಲಕ್ಷ ರೂ. ಬಾಂಡ್ ನ ಶ್ಯೂರಿಟಿ ಮೇಲೆ ಜಾಮೀನು ನೀಡಲಾಯಿತು. ಸೋಮವಾರ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಮಿಶ್ರಾ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು.

ನ್ಯಾಯಮೂರ್ತಿ ಹರ್‌ಜ್ಯೋತ್‌ ಸಿಂಗ್‌ ಭಲ್ಲಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿ, ಜಾಮೀನು ಮಂಜೂರು ಮಾಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next