Advertisement

ನಟಿ ಜಾಕ್ವಲಿನ್‌ಗೆ ಮಧ್ಯಂತರ ಜಾಮೀನು ನೀಡಿದ ದೆಹಲಿ ಹೈಕೋರ್ಟ್‌

08:38 PM Sep 26, 2022 | Team Udayavani |

ನವದೆಹಲಿ: ವಂಚಕ ಸುಕೇಶ್‌ ಚಂದ್ರಶೇಖರ್‌ ವಿರುದ್ಧದ 200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವಲಿನ್‌ ಫ‌ರ್ನಾಂಡಿಸ್‌ಗೆ ದೆಹಲಿ ಹೈಕೋರ್ಟ್‌ ಸೋಮವಾರ ಮಧ್ಯಂತರ ಜಾಮೀನು ನೀಡಿದೆ.

Advertisement

ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾ.ಶೈಲೇಂದ್ರ ಮಲಿಕ್‌, 50,000 ರೂ.ಗಳ ವೈಯಕ್ತಿಕ ಬಾಂಡ್‌ನೊಂದಿಗೆ ಜಾಕ್ವಲಿನ್‌ಗೆ ಜಾಮೀನು ನೀಡಿದ್ದು, ವಿಚಾರಣೆಯನ್ನು ಅ.22ಕ್ಕೆ ಮುಂದೂಡಿದರು.

ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಲ್ಲಿಸಿದ್ದ ಪೂರಕ ಆರೋಪ ಪಟ್ಟಿಯಲ್ಲಿ ಮೊದಲ ಬಾರಿಗೆ ಜಾಕ್ವಲಿನ್‌ ಅವರನ್ನು ಪ್ರಕರಣದ ಆರೋಪಿಯನ್ನಾಗಿ ಹೆಸರಿಸಲಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next