Advertisement
ಸ್ಥಳೀಯ ಚುನಾವಣ ಅಧಿಕಾರಿಗಳ ಜತೆ ಸಭೆ ನಡೆಸುವುದರ ಜತೆಗೆ, ಪೊಲೀಸರು ಮತ್ತು ಆಡಳಿತಾತ್ಮಕ ಅಧಿಕಾರಿಗಳೊಂದಿಗೂ ಚರ್ಚಿಸಲಾಗುವುದು. ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೂ ಸಮಾಲೋಚನೆ ನಡೆಸಲಾಗುವುದು ಎಂದು ಆಯೋಗದ ಮೂಲಗಳು ತಿಳಿಸಿವೆ.
Advertisement
Election Commission: ಮುಂದಿನ ವಾರವೇ ದಿಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ?
12:43 AM Dec 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.