Advertisement
ರಾತ್ರಿ ದೆಹಲಿಯಲ್ಲಿ 13.4 ಮಿಮಿ ಮಳೆಯಾಗಿರುವ ಬಗ್ಗೆ ವರದಿಯಾಗಿದ್ದು , ರಾತ್ರಿಯೂ ಮಳೆ ಮುಂದುವರಿದಿತ್ತು. ಬಿಹಾರ ಉತ್ತರ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಬಲವಾದ ಗಾಳಿ ಸಹಿತ ಮಳೆಯಾಗಿದೆ. 40 ಡಿಗ್ರಿ ಸೆಲ್ಸಿಯಸ್‌ನಷ್ಟಿದ್ದ ತಾಪಮಾನ ಇಳಿಕೆಯಾಗಿದೆ ಎಂದು ತಿಳಿದು ಬಂದಿದೆ.
Advertisement
ದೆಹಲಿ, ಉತ್ತರ ಭಾರತದಲ್ಲಿ ಅಕಾಲಿಕ ಬಿರುಮಳೆ; 25ಕ್ಕೂ ಹೆಚ್ಚು ಬಲಿ
10:16 AM May 03, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.