Advertisement
ಸ್ವಾಮಿ ವಿವೇಕಾನಂದರು ದೇಶದ ಪರಂಪರೆ ಸಂಸ್ಕೃತಿಯನ್ನು ಪರಿಚಯಿಸಿ ಅಮೆರಿಕಾದಲ್ಲಿ ಕ್ರಾಂತಿ ಮೂಡಿಸಿದ್ದರೇ, ಸ್ವಾತಂತ್ರÂ ಸಿಕ್ಕ 72 ವರ್ಷಗಳನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ವಕ್ಕೆ ಭಾರತದ ಶಕ್ತಿ ಸಾಮರ್ಥ್ಯ ತೋರಿಸಿದ್ದಾರೆ ಎಂದರು.
ಬೆಂಬಲಿತ 45246 ಅಭ್ಯರ್ಥಿಗಳು ಆರಿಸಿ ಬಂದಿದ್ದು, ದೊಡ್ಡ ಶಕ್ತಿ ಲಭಿಸಿದೆ. ಯಾದಗಿರಿ ಜಿಲ್ಲೆಯಲ್ಲಿ 115 ಗ್ರಾ.ಪಂ.ಗಳಲ್ಲಿ 1271 ಬಿಜೆಪಿ ಬೆಂಬಲಿತ ಸದಸ್ಯರು
ಆರಿಸಿ ಬಂದಿದ್ದು, 60 ಗ್ರಾ.ಪಂಗಳಲ್ಲಿ ಸಂಪೂರ್ಣ ಬಹುಮತ ಪಡೆದಿದೆ ಎಂದರು.
Related Articles
Advertisement
ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್, ಮಾಜಿ ಸಚಿವರೂ ನಿಜಶರಣ ಅಂಬಿರಗ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ನರಸಿಂಹ ನಾಯಕ, ಬಿಜೆಪಿ ಯುವ ರಾಜ್ಯಾಧ್ಯಕ್ಷ ಡಾ| ಸಂದೀಪ ಕುಮಾರ, ಸಂಸದ ಡಾ.ಉಮೇಶ ಜಾಧವ್, ಸಚಿವ ಪ್ರಭು ಚವ್ಹಾಣ ಮಾತನಾಡಿದರು.
ಈಶಾನ್ಯ ಸಾರಿಗೆ ಸಂಸ್ಥೆ ಅಧ್ಯಕ್ಷ ರಾಜಕುಮಾರ ಪಾಟೀಲ್ ತೇಲ್ಕೂರ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ, ಭಿ.ಗುಡಿ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ್, ಮಹಿಳಾ ನಿಗದ ಅಧ್ಯಕ್ಷೆ ಶಶಿಕಲಾ ತೆಂಗಳಿ, ಮಾಜಿ ಶಾಸಕ ಡಾ.ವೀರಬಸವಂತರಡ್ಡಿ ಮುದ್ನಾಳ, ಅಮಾತೆಪ್ಪ ಕಂದಕೂರ, ಯುಡಾ ಅಧ್ಯಕ್ಷ ಬಸವರಾಜ ಚಂಡರಕಿ, ನಗರಸಭೆ ಅಧ್ಯಕ್ಷ ವಿಲಾಸ್ ಪಾಟೀಲ್, ಉಪಾಧ್ಯಕ್ಷೆ ಪ್ರಭಾವತಿ ಎಂ.ಕಲಾಲ್, ಸುರಪುರ ನಗರ ಸಭೆ ಅಧ್ಯಕ್ಷೆ ಸುಜಾತಾ,ಡಿಸಿಸಿ ಬ್ಯಾಂಕ್ಉಪಾಧ್ಯಕ್ಷ ಸುರೇಶ ಸಜ್ಜನ್, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರೆಡ್ಡಿ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.