Advertisement
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಎಐಎಂಎಸ್‌ಎಸ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಶೋಭಾ ಅವರು, ಕಳೆದ ಒಂದು ತಿಂಗಳಿನಿಂದ ದಿಲ್ಲಿಯಲ್ಲಿ ನಡೆಯುತ್ತಿರುವ ಕುಸ್ತಿಪಟುಗಳ ಹೋರಾಟಕ್ಕೆ ಸ್ಪಂದಿಸದ ಕೇಂದ್ರ ಮಂತ್ರಿಗಳಿಗೆ ಕುಸ್ತಿಪಟುಗಳ ಸಮಸ್ಯೆಗಳನ್ನು ಗಮನಕ್ಕೆ ತರುವ ಉದ್ದೇಶದಿಂದ ನೂತನ ಸಂಸತ್ ಭವನದ ಎದುರು ಮಹಿಳಾ ಮಹಾ ಪಂಚಾಯತ್ ಕಾರ್ಯಕ್ರಮವನ್ನು ದಿಲ್ಲಿ ಎಐಎಂಎಸ್‌ಎಸ್ ಆಯೋಜಿಸಲಾಗಿತ್ತು. ಇದರಿಂದ ಹೊಸ ಸಂಸತ್ ಭವನ ಉದ್ಘಾಟನೆಗೆ ಅಡ್ಡಿಯಾಗುತ್ತದೆ ಎಂಬ ಕಾರಣದಿಂದಾಗಿ ದಿಲ್ಲಿ ಎಐಎಂಎಸ್‌ಎಸ್ ರಾಜ್ಯ ಕಾರ್ಯದರ್ಶಿ ರಿತು ಕೌಶಿಕ್ ಹಾಗೂ ವಿವಿಧ ಸಂಘಗಳ ನಾಯಕರನ್ನು ದಿಲ್ಲಿ ಪೋಲಿಸರು ಬಂಧಿಸಿರುವುದನ್ನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.
Advertisement
BJP ಸಂಸದ ಬ್ರಿಜ್‌ಭೂಷಣ್‌ಸಿಂಗ್ ಬಂಧನಕ್ಕೆ ಆಗ್ರಹ
09:40 PM May 28, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.