Advertisement
ಜಲ ನಿಗಮದ ಬಾವಿಕ್ಕೆರೆ ಪಂಪ್ ಹೌಸಿಗೆ ಸಾಗುವ ರಸ್ತೆಯ ಪಕ್ಕದಲ್ಲಿರುವ ಈ ಟ್ರಾನ್ಸ್‌ಫಾರ್ಮರ್‌ನಿಂದ 150 ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕವಿದೆ. ಗೃಹ ಉಪಯೋಗಕ್ಕೂ , ಕೃಷಿಯನ್ನು ಆಶ್ರಯಿಸಿ ಜೀವನ ಸಾಗಿಸುವ ಮಂದಿಗೆ ವಿದ್ಯುತ್ ಕೈಕೊಡುತ್ತಿರುವುದು ಸಮಸ್ಯೆಯಾಗುತ್ತದೆ. ವಿದ್ಯುತ್ ಸಂಪರ್ಕ ಕಡಿತವಾದರೆ ದೂರು ಸಲ್ಲಿಸಿದರೂ ಕೆಲವೊಮ್ಮೆ 3-4 ದಿನಗಳು ಕಳೆಯಬೇಕು; ಪುನಃ ಕಾಣಿಸಿಕೊಳ್ಳಲು. ವಿದ್ಯುತ್ ಸಮಸ್ಯೆಯನ್ನು ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು, ಹೊಸ ಟ್ರಾನ್ಸ್‌ಫಾರ್ಮರ್ ಜೋಡಿಸಬೇಕು ಎಂದು ಆಗ್ರಹಿಸಲಾಗಿದೆ. Advertisement
ಅಪಾಯಕಾರಿ ಟ್ರಾನ್ಸ್‌ಫಾರ್ಮರ್ ಬದಲಿಗೆ ಆಗ್ರಹ
04:50 PM Apr 27, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.