Advertisement
ವಿವಿಧ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಸ್ತಾವನೆಗಳ ಕುರಿತು ಮಂಗಳವಾರ ವಿಧಾನಸೌಧದಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ನಡೆದ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾವವಾಗಿದ್ದು, ಈ ಬಗ್ಗೆ ಪ್ರಧಾನಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ, ದೇಶದ ಬಡ ಜನತೆಗೆ ಅನುಕೂಲವಾಗುವಂತಹ ನಿರ್ಧಾರ ತೆಗೆದುಕೊಳ್ಳುವಂತೆ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದರು. Advertisement
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
03:38 AM Jan 01, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.