Advertisement

Dengue: ವಿಟ್ಲದ ಯುವತಿ ಮೃತ್ಯು

11:28 PM Sep 12, 2023 | Team Udayavani |

ವಿಟ್ಲ: ಡೆಂಗ್ಯೂ ಬಾಧಿತ ಪೆರುವಾಯಿ ಮುಕ್ಕುಡಾಪು ನಿವಾಸಿ ಮಂಗಳೂರಿನಲ್ಲಿ ಕೆಲಸ ನಿರ್ವಹಿಸು ತ್ತಿದ್ದ ಆಶಾ (20) ಮಂಗಳವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Advertisement

ಜ್ವರ ಬಾಧಿಸಿದ ಹಿನ್ನೆಲೆಯಲ್ಲಿ ಅವರು ಶನಿವಾರ ಮನೆಯಲ್ಲಿ ಹಸಿ ಪಪ್ಪಾಯಿಯನ್ನು ಸೇವಿಸಿದ್ದರು. ಜ್ವರ ಉಲ್ಬಣಿಸಿದಾಗ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಕೋಮಾಕ್ಕೆ ಜಾರಿದ್ದು, ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಆಕೆಗೆ ಡೆಂಗ್ಯೂ ಬಾಧಿಸಿರುವುದನ್ನು ಆರೋಗ್ಯ ಇಲಾಖೆ ದೃಢಪಡಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next