Advertisement
ಈ ಅರ್ಜಿ ವಿಚಾರಣೆ ಬುಧವಾರ ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಎಸಿಬಿ ಪರ ವಕೀಲರು, ಅರ್ಜಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಮುಂದೂಡಿ ಮುಂದಿನ ವಿಚಾರಣೆಯವರೆಗೆ ಅರ್ಜಿದಾರ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಲಾಗಿರುವ ಮಧ್ಯಂತರ ಆದೇಶವನ್ನೂ ವಿಸ್ತರಿಸಿತು. Advertisement
ಇಂದು ಬಿಎಸ್‌ವೈ ಅರ್ಜಿ ವಿಚಾರಣೆ
07:05 AM Sep 07, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.