Advertisement

ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಸೂಚನೆ

11:58 PM May 02, 2022 | Team Udayavani |

ಬೆಂಗಳೂರು: ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಪ್ರಸಕ್ತ ಸಾಲಿಗೆ ಅನ್ವಯವಾಗುವಂತೆ 22 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ.

Advertisement

ನೇರ ನೇಮಕಾತಿ ಮೂಲಕ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಮಾಡುವ ತನಕ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯ – ಈ ಎರಡರಲ್ಲಿ ಯಾವುದು ಮೊದಲೋ ಅಲ್ಲಿಯ ವರೆಗೆ 22 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳುವಂತೆ ತಿಳಿಸಿದೆ.

ಇದನ್ನೂ ಓದಿ:ರಾಜಕೀಯ ದ್ವೇಷ ಕೊಲೆಯಲ್ಲಿ ಅಂತ್ಯ : ಪ್ರಕರಣದ ಹಾದಿ ತಪ್ಪಿಸಲು ಮಾಡಿದ ತಂತ್ರವೇ ಮುಳುವಾಯಿತು

ಗ್ರಾಮೀಣ ಪ್ರದೇಶದ ಖಾಲಿ ಹುದ್ದೆಗಳಿಗೆ, ಶಿಕ್ಷಕರ ರಹಿತ ಶಾಲೆಗಳಿಗೆ ಹಾಗೂ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಗಳ ಖಾಲಿ ಹುದ್ದೆಗಳಿಗೆ ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ. 7,500 ರೂ. ಗೌರವಧನ ನಿಗದಿ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next