Advertisement

ಐಎಎಸ್‌ ಅಧಿಕಾರಿಗಳಿಗೆ ಹುದ್ದೆ ನಿಯೋಜನೆ

11:08 PM Aug 03, 2019 | Team Udayavani |

ಬೆಂಗಳೂರು: ವರ್ಗಾವಣೆಗೊಂಡು ಹುದ್ದೆ ನಿರೀಕ್ಷೆಯಲ್ಲಿದ್ದ ಇಬ್ಬರು ಐಎಎಸ್‌ ಅಧಿಕಾರಿಗಳಿಗೆ ಹುದ್ದೆ ನಿಯೋಜನೆ ಮಾಡಲಾಗಿದೆ. ಡಾ.ಇ.ವಿ.ರಮಣರೆಡ್ಡಿ ಅವರಿಗೆ ಅಪರ ಮುಖ್ಯ ಕಾರ್ಯದರ್ಶಿ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ಡಾ.ಎಸ್‌.ಸೆಲ್ವ ಕುಮಾರ್‌ ಅವರಿಗೆ ಕಾರ್ಯದರ್ಶಿ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಹುದ್ದೆ ನೀಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next