Advertisement

Udupi: ಮಾನಸಿಕ ಖಿನ್ನತೆ: ಯುವತಿ ಆತ್ಮಹತ್ಯೆ 

09:28 PM Aug 08, 2024 | Team Udayavani |

ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಸ್ವಾತಿ(34)  ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ(ಆ.7) ನಡೆದಿದೆ.

Advertisement

ಇವರು ಬಾಳಿಗಾ ಆಸ್ಪತ್ರೆಯಲ್ಲಿ ಇದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇವರ ತಾಯಿ ಕೆಲಸದ ನಿಮಿತ್ತ ಬ್ರಹ್ಮಾವರಕ್ಕೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಸದ್ಯ ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next