Advertisement
ಡೇರಾ ಸಚ್ಚಾ ಸೌಧ ಅನುಯಾಯಿಯಾಗಿದ್ದ ರಂಜಿತ್ ಸಿಂಗ್ ಅವರನ್ನು 2002 ರ ಜುಲೈ 10 ರಂದು ಹತ್ಯೆಮಾಡಲಾಗಿತ್ತು. ಪ್ರಕರಣ ಕುರಿತು ತೀರ್ಪು ನೀಡಿದ್ದ ಸಿಬಿಐ ವಿಶೇಷ ಕೋರ್ಟ್ ರಾಮ್ ರಹೀಮ್ ಸಿಂಗ್ ದೋಷಿ ಎಂದು ತೀರ್ಪು ನೀಡಿತ್ತು. ರಾಮ್ ರಹೀಮ್ ಸಿಂಗ್ ಮಾತ್ರವಲ್ಲದ್ದೆ ಇತರ ಐವರು ಆರೋಪಿಗಳಿಗೂ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.
Related Articles
Advertisement
ರಂಜಿತ್ ಪುತ್ರ ಜಗ್ ಸೀರ್ ಸಿಂಗ್ ಅವರು ದೂರು ದಾಖಲಿಸಿದ್ದರು. 2003 ರ ಡಿಸೆಂಬರ್ 3 ರಂದು ಸಿಬಿಐ ಕೋರ್ಟ್ ಎಫ್ ಐ ಆರ್ ದಾಖಲು ಮಾಡಿಕೊಂಡಿತ್ತು.
ಈಗಾಗಲೇ ರಾಮ್ ರಹೀಮ್ ಇಬ್ಬರು ಭಕ್ತೆಯರ ಮೇಲೆ ಆಶ್ರಮದಲ್ಲಿ ಅತ್ಯಾಚಾರ ನಡೆಸಿದ ಆರೋಪದಲ್ಲಿ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. 2017 ರಲ್ಲಿ ಸಿಬಿಐ ಕೋರ್ಟ್ ಶಿಕ್ಷೆ ವಿಧಿಸಿತ್ತು.