Advertisement
ಹುಣಸೂರಿನ ಕಲ್ಕುಣಿಕೆ ನಿವಾಸಿ ಗೋವಿಂದ ನಾಯಕ ಎಂಬಾತ ಫೇಸ್‌ಬುಕ್‌ನಲ್ಲಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದು, ಈತನು ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಅವರು ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದ ಹೇಳಿಕೆಗೆಸಿದ್ದರಾಮಯ್ಯ ನೀನು ಎಲ್ಲೆ ನಿಂತರೂ ಸೋಲು ಎಂಬಿತ್ಯಾದಿ ಅವಹೇಳನಕಾರಿ ಕಾಮೆಂಟ್ ಮಾಡಿದ್ದು ಸಮಾಜದಲ್ಲಿ ಶಾಂತಿ ಕದಡಲು ಕಾರಣನಾಗಿರುವ ಈತನನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಡಿವೈಎಸ್‌ಪಿ ರವಿಪ್ರಸಾದ್ ಹಾಗೂ ಇನ್ಸ್ಪೆಕ್ಟರ್ ಶ್ರೀನಿವಾಸ್‌ರಿಗೆ ದೂರು ನೀಡಲಾಗಿದೆ.