Advertisement

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

03:18 PM Dec 22, 2024 | Team Udayavani |

ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿದ ಬಿಜೆಪಿಯ ಪರಿಷತ್ ಸದಸ್ಯನಾದ ಸಿಟಿ ರವಿಯ ಮಾತನ್ನು ಪ್ರಸಾದ್ ರಾಜ್ ಕಾಂಚನ್ ಅವರು ತೀವ್ರವಾಗಿ ಖಂಡಿಸಿದ್ದಾರೆ.

Advertisement

ರಾಜ್ಯದಲ್ಲಿ ಮಹಿಳೆಯರಿಗೆ ತೀವ್ರ ಅವಮಾನ ಮಾಡಿದ ಸಿಟಿ ರವಿ ಗೆ ಯಾವ ಕಾರಣಕ್ಕೂ ಪರಿಷತ್ ಸದಸ್ಯನಾಗಿ ಮುಂದುವರಿಯಲು ಅರ್ಹರಿಲ್ಲ ಅವರನ್ನು ಕೂಡಲೇ ಪರಿಷತ್ ಸದಸ್ಯ ಸ್ಥಾನದಿಂದ ಅಮಾನತು ಮಾಡಬೇಕು ಎಂದು ಅಗ್ರಹಿಸಿದ್ದಾರೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮುಂದಿನ ಜಿಲ್ಲೆಗೆ ಬೇಟಿ ನೀಡುವ ಸಂದರ್ಭದಲ್ಲಿಜಿಲ್ಲೆಯ  ಸಹಸ್ರಾರು ಮಹಿಳೆಯರ ಬೆಂಬಲವನ್ನು ಪ್ರತ್ಯಕ್ಷವಾಗಿ ತೋರಿಸಲಾಗುವುದು ಎಂದು ಪ್ರಸಾದ್ ರಾಜ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆ ಅಲ್ಲಿ ತಿಳಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next