Advertisement
ಈ ಮಾಹಿತಿ ಮೇರೆಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ತಪಾಸಣೆ ನಡೆಸಿದ್ದು, ಈ ವೇಳೆ ಬ್ಯಾಗ್ ವಶಕ್ಕೆ ಪಡೆದು ಪರಿಶೀಲಿಸಿದಾಗ ಕುರುಕಲು ತಿಂಡಿಯ ಪ್ಯಾಕೇಟ್‌ನಲ್ಲಿ ಗಾಂಜಾ ಇಟ್ಟಿರುವುದು ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. Advertisement
ಗಾಂಜಾ ಸಾಗಾಟ ಯತ್ನ: ಬಂಧನ
12:20 PM Apr 06, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.