Advertisement

ಹದಗೆಟ್ಟ ಕೊಟ್ಟಿಗೆಹಾರ-ಗಂಗಾಮುಲ ರಸ್ತೆ, ಗ್ರಾಮಸ್ಥರಿಂದ ಪ್ರತಿಭಟನೆಗೆ ನಿರ್ಧಾರ

05:19 PM Sep 03, 2024 | Team Udayavani |

ಕೊಟ್ಟಿಗೆಹಾರ: ಕೊಟ್ಟಿಗೆಹಾರದಿಂದ ಕುದುರೆಮುಖ ಗಂಗಾಮೂಲ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ನಿಡುವಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಸವಾರರು ಮತ್ತು ಸಾರ್ವಜನಿಕರಿಗೆ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

Advertisement

ರಸ್ತೆ ದುರವಸ್ಥೆ ಬಗ್ಗೆ ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಅವರು ಲೋಕೋಪಯೋಗಿ ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ ತೋರಿದ್ದಾರೆ ಎಂದು ಹೇಳಲಾಗಿದ್ದು.

ರಸ್ತೆಯನ್ನು ತಾತ್ಕಾಲಿಕವಾಗಿ ಸರಿಪಡಿಸದಿದ್ದರೆ ಮುಂದಿನ ಹಂತದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ

ಇದನ್ನೂ ಓದಿ: BANvsPAK; ಪಾಕಿಸ್ತಾನ ವಿರುದ್ದ ಮತ್ತೆ ಟೆಸ್ಟ್ ಗೆದ್ದು ಇತಿಹಾಸ ಬರೆದ ಬಾಂಗ್ಲಾದೇಶ

Advertisement

Udayavani is now on Telegram. Click here to join our channel and stay updated with the latest news.

Next