Advertisement
ರಾಜ್ಯ ಪೊಲೀಸ್ ವ್ಯವಸ್ಥೆ ಸಂಪೂರ್ಣ ವಿಫಲವಾಗಿದ್ದು, ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಜನರ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಜತೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ ಭಟ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ “ಮಂಗಳೂರು ಮುಸ್ಲಿಂ’ ಪೇಜ್‌ನ ಮುಖ್ಯಸ್ಥರ ವಿರುದ್ಧ ಸೈಬರ್ ಕ್ರೈಂ ಕಾಯ್ದೆಯಡಿ ದೂರು ದಾಖಲಿಸಿಕೊಂಡು ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
Advertisement
ಹದಗೆಟ್ಟ ಕಾನೂನು ಸುವ್ಯವಸ್ಥೆ : ಶೋಭಾ ವಾಗ್ಧಾಳಿ
03:45 AM Jul 08, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.