Advertisement
ಬಿಸಿಸಿಐ ಕಾರ್ಯದರ್ಶಿಯಾಗಿದ್ದ ಜಯ್ ಶಾ ಅವರು ಇತ್ತೀಚೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ICC) ಅಧ್ಯಕ್ಷರಾಗಿ ನಿಯೋಜನೆಗೊಂಡರು. ಶಾ ಅವರಿಂದ ತೆರವಾದ ಕಾರ್ಯದರ್ಶಿ ಸ್ಥಾನಕ್ಕೆ ಸೈಕಿಯಾ ಅವರನ್ನು ಹಂಗಾಮಿಯಾಗಿ ನೇಮಿಸಲಾಗಿದೆ.
Advertisement
BCCI: ಹಂಗಾಮಿ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ನೇಮಕ
04:45 PM Dec 09, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.