Advertisement
ತಪಾಸಣೆ ಮಾಡುತ್ತಿದ್ದ ಅಧಿಕಾರಿಗಳ ಕಣ್ತಪ್ಪಿಸಿ ಚಿನ್ನವನ್ನು ಸಾಗಿಸಲು,ಲಗೇಜ್ ಬ್ಯಾಗಿನ ಚಕ್ರಗಳಲ್ಲಿ ತುಂಡು, ತುಂಡಾಗಿ ಚಿನ್ನವನ್ನು ಆರೋಪಿಯು ಶೇಖರಣೆ ಮಾಡಿದ್ದು, ಬ್ಯಾಗ್‌ನ ಚಕ್ರದಲ್ಲಿ ಚಿನ್ನದ ತುಂಡುಗಳು ಹಾಗೂ ಅದರ ಪೌಚ್‌ನಲ್ಲಿ ಚಿನ್ನದ ಕಾಯಿನ್ ಮತ್ತು ಸರವನ್ನು ಮುಚ್ಚಿಟ್ಟು ಕಳ್ಳ ಸಾಗಣೆ ಮಾಡಲು ಯತ್ನಿಸಿದ್ದ ಎಂದು ತಿಳಿದು ಬಂದಿದೆ.
Related Articles
Advertisement
ನಡೆಸುವ ಸಮಯದಲ್ಲಿ ಮಕ್ಕಳ ಬಟ್ಟೆ ಗುಂಡಿಯಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು.
ಬ್ಯಾಂಕಾಕ್ ನಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕರು ಚಿನ್ನವನ್ನು ಸಾಗಿಸುತ್ತಿದ್ದರು. ಮಕ್ಕಳ ಬಟ್ಟೆಯ ಗುಂಡಿಗಳಿಗೆ ಇರುವ ಲೋಹದ ವಸ್ತುಗಳನ್ನು ಚಿನ್ನದಿಂದ ಅದೇ ರೀತಿಯಾಗಿ ಮಾಡಿಸಿ, ಅನುಮಾನ ಬಾರದ ರೀತಿಯಲ್ಲಿ ಕಳ್ಳ ಸಾಗಣೆಗೆ ಯತ್ನಿಸಿದ್ದರು ಎಂದು ತಿಳಿದು ಬಂದಿದೆ.ಲೇಗೆಜ್ ಬ್ಯಾಗ್ ಹಾಗೂ ಮಕ್ಕಳ ಬಟ್ಟೆಗೆ ಸಂಬಂಧಿಸಿದ ಪ್ರಯಾಣಿಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಒಟ್ಟು 244.92 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯುವಲ್ಲಿ ಅಧಿಕಾರಿಗಳು ಸಫಲರಾಗಿದ್ದು, ಮೌಲ್ಯ 12.49 ಲಕ್ಷ ಎಂದು ತಿಳಿದು ಬಂದಿದೆ.ತನಿಖೆ ಪ್ರಗತಿಯಲ್ಲಿದೆ.