Advertisement
ಮಡಿಕೇರಿಯ ಹೆಬ್ಬಟ್ಟಗೇರಿಯಲ್ಲಿ ಕೇಂದ್ರ ತಂಡಕ್ಕೆ ಭೂ ಪರಿವರ್ತನೆಯ ಬಗ್ಗೆ ಮಾಹಿತಿ ನೀಡುವ ವಿಚಾರದಲ್ಲಿ 68 ರ ಹರೆಯದ ದೇವಯ್ಯ ಅವರು ಪ್ರತಾಪ್ ಸಿಂಹ ಅವರಿಗೆ ನೂರಾರು ಜನರ ಮುಂದೆಯೇ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ನಿಮ್ಮನ್ನು ಸಂಸದರನ್ನಾಗಿ ಆಯ್ಕೆ ಮಾಡಿದ್ದೇ ತಪ್ಪು ಎಂದಿದ್ದರು. ಆ ಬಳಿಕ ಪ್ರತಾಪ್ ಸಿಂಹ ಫೇಸ್‌ಬುಕ್ ಲೈವ್‌ನಲ್ಲಿ ಸ್ಪಷ್ಟನೆ ನೀಡುವ ವೇಳೆ ತದುಕಬೇಕು ಅನ್ನಿಸಿತ್ತು ಎಂದಿದ್ದರು.
Advertisement
ಪ್ರತಾಪ್ ಸಿಂಹ ಅಪ್ಪನಿಗೆ ಹುಟ್ಟಿದ್ರೆ ಬಂದು ಮುಟ್ಟಲಿ;ದೇವಯ್ಯ ಸವಾಲು
02:49 PM Sep 15, 2018 | |
Advertisement
Udayavani is now on Telegram. Click here to join our channel and stay updated with the latest news.