Advertisement
ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷಗಳು ನಮ್ಮನ್ನು ಹಗುರವಾಗಿ ನೋಡುತ್ತಿವೆ. ಆದರೆ ನಾನು ರಾಷ್ಟ್ರೀಯ ಪಕ್ಷಗಳ ವಿರುದ್ಧ ಮಾತನಾಡಲಾರೆ. ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮೂರು ರಾಜ್ಯಗಳು ಸಭೆ ಸೇರಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. Advertisement
ನೀರಾವರಿ ವಿಷಯದಲ್ಲಿ ರಾಷ್ಟ್ರೀಯ ಪಕ್ಷಗಳು ಧ್ವನಿ ಎತ್ತುತ್ತಿಲ್ಲ: HDD
12:58 PM Aug 19, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.