Advertisement

ಸಿದ್ದರಾಮಯ್ಯ ಜನ್ಮದಿನಕ್ಕೆ ದೇವೇಗೌಡರ ಶುಭಾಶಯ

11:31 PM Aug 12, 2019 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

Advertisement

“ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ಆಯುರಾರೋಗ್ಯ , ಸುಖ, ನೆಮ್ಮದಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್‌ ಮೂಲಕ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next