Advertisement

Dhaka ಚಿತ್ರೋತ್ಸವದಲ್ಲಿ ಕೊಡವ ಚಿತ್ರ “ಬೇರ್‌’ ಪ್ರದರ್ಶನ

11:32 PM Jan 13, 2024 | Team Udayavani |

ಮಡಿಕೇರಿ: “ಬೇರ್‌’ (ದಿ ರೂಟ್‌) ಕೊಡವ ಸಿನೆಮಾ ಬಾಂಗ್ಲಾ ದೇಶದ ಢಾಕಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವರ್ಲ್ಡ್ ಪ್ರೀಮಿಯರ್‌ನಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಳ್ಳುತ್ತಿದೆೆ. ಇದು ಕೊಡವ ಸಿನೆಮಾ ರಂಗದಲ್ಲಿ ಬಹುದೊಡ್ಡ ಸಾಧನೆಯಾಗಿದೆ ಎಂದು ಚಿತ್ರತಂಡ ಹರ್ಷ ವ್ಯಕ್ತಪಡಿಸಿದೆ.

Advertisement

ಇದಕ್ಕೂ ಮೊದಲು ನಡೆದ ಹಲವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ವಿವಿಧ ವಿಭಾಗಗಳಲ್ಲಿ ಆಯ್ಕೆಗೊಂಡು ಪ್ರಶಸ್ತಿಗಳನ್ನು ಪಡೆದ ಕೊಡವ ಮತ್ತು ಕನ್ನಡ ಸಿನೆಮಾಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ‌ ಕೊಟ್ಟುಕತ್ತೀರ ಪ್ರಕಾಶ್‌ ಕಾರ್ಯಪ್ಪ ಅವರ ನಿರ್ಮಾಣ, ನಿರ್ದೇಶನದಲ್ಲಿ “ಬೇರ್‌’ ಮೂಡಿ ಬಂದಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next