Advertisement

Dharmasthala – 2024ರ ಲಕ್ಷದೀಪೋತ್ಸವಕ್ಕೆ ತೆರೆ

03:22 PM Dec 01, 2024 | Team Udayavani |

ಬೆಳ್ತಂಗಡಿ: ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ 77ರ ವಸಂತದಲ್ಲಿ ನೆರವೇರಿದ 2024ರ ಲಕ್ಷದೀಪೋತ್ಸವ ಮೆರುಗು ನ.30 ರ ಶನಿವಾರ ಶ್ರೀ ಮಂಜುನಾಥ ಸ್ವಾಮಿಗೆ ಗೌರಿಮಾರುಕಟ್ಟೆ ಉತ್ಸವ ನೆರವೇರುವ ಮೂಲಕ ಸಮಾಪನಗೊಂಡಿತು.

Advertisement

ರಾತ್ರಿ ಅಮೃತವರ್ಷಿಣಿ ವೇದಿಕೆಯಲ್ಲಿ ಖ್ಯಾತ ಹಿನ್ನೆಲೆ ಗಾಯಕ ರಾಜೇಶ್ ಕೃಷ್ಣನ್ ಮತ್ತು ತಂಡದಿಂದ ಸಂಗೀತ ಸಂಜೆ ನಡೆಯಿತು. ಲಕ್ಷೋಪ ಭಕ್ತರು ಮಂಜುನಾಥ ಸ್ವಾಮಿಯ ದರ್ಶನ ಪಡೆದು ಕೃತಾರ್ಥರಾದರು.

ಡಿ.1ರ ರವಿವಾರ (ಇಂದು) ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜಾ ಕಾರ್ಯಕ್ರಮ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next